Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:10 - ಕನ್ನಡ ಸತ್ಯವೇದವು C.L. Bible (BSI)

10 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವು: ಇಗೋ ಭೂಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ - ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:10
7 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು