ದಾನಿಯೇಲ 4:14 - ಕನ್ನಡ ಸತ್ಯವೇದವು C.L. Bible (BSI)14 ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನು ಮಹಾ ಧ್ವನಿಯಿಂದ, ‘ಮರವನ್ನು ಕಡಿದುಹಾಕಿರಿ; ಅದರ ಕೊಂಬೆಗಳನ್ನು ಕಡಿದುಹಾಕಿರಿ; ಅದರ ಎಲೆಗಳನ್ನು ಕಿತ್ತುಹಾಕಿರಿ; ಹಣ್ಣುಗಳನ್ನು ಸುತ್ತಲೂ ಉದುರಿಸಿಬಿಡಿ. ಮರದ ಕೆಳಗೆ ಇದ್ದ ಪ್ರಾಣಿಗಳು ಓಡಿಹೋಗುವವು. ಅದರ ಕೊಂಬೆಗಳಲ್ಲಿ ವಾಸವಾಗಿದ್ದ ಪಕ್ಷಿಗಳು ಹಾರಿಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ. ಅಧ್ಯಾಯವನ್ನು ನೋಡಿ |