ದಾನಿಯೇಲ 4:16 - ಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಏಳುವರ್ಷ ಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಕ್ಕೆ ಮಾನುಷಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರುಷ ಕಳೆಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ. ಅಧ್ಯಾಯವನ್ನು ನೋಡಿ |