Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:25 - ಕನ್ನಡ ಸತ್ಯವೇದವು C.L. Bible (BSI)

25 “ಬರೆದಿರುವ ಮಾತುಗಳು ಇವು: ಮೆನೇ, ಮೆನೇ, ತೆಕೇಲ್, ಉಫರ್ಸಿನ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬರೆದ ಬರಹವು ಇದೇ - ಮೆನೇ, ಮೆನೇ, ತೆಕೇಲ್, ಉಫರ್ಸಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಗೋಡೆಯ ಮೇಲೆ ಬರೆದ ಶಬ್ದಗಳು ಹೀಗಿವೆ: ಮೆನೇ, ಮೆನೇ, ತೆಕೇಲ್, ಉಪರ್ಸಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:25
10 ತಿಳಿವುಗಳ ಹೋಲಿಕೆ  

ಹೀಗಿರಲು, ಆ ಕೈಬೆರಳು ದೇವರ ಸನ್ನಿಧಿಯಿಂದ ಬಂದು ಬರೆದಿದೆ.”


ಇದರ ಅರ್ಥ ಹೀಗಿದೆ : “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.


ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;


ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು.


ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು