ದಾನಿಯೇಲ 6:1 - ಕನ್ನಡ ಸತ್ಯವೇದವು C.L. Bible (BSI)1 ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು. ಅಧ್ಯಾಯವನ್ನು ನೋಡಿ |