ದಾನಿಯೇಲ 6:18 - ಕನ್ನಡ ಸತ್ಯವೇದವು C.L. Bible (BSI)18 ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ. ಅಧ್ಯಾಯವನ್ನು ನೋಡಿ |