ದಾನಿಯೇಲ 6:25 - ಕನ್ನಡ ಸತ್ಯವೇದವು C.L. Bible (BSI)25 ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ. ಅಧ್ಯಾಯವನ್ನು ನೋಡಿ |