ದಾನಿಯೇಲ 7:3 - ಕನ್ನಡ ಸತ್ಯವೇದವು C.L. Bible (BSI)3 ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಆ ಸಾಗರದಿಂದ ಹೊರಗೆ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಒಂದಕ್ಕೊಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ನಾಲ್ಕು ದೊಡ್ಡ ಮೃಗಗಳನ್ನು ಕಂಡೆ. ಅದರಲ್ಲಿ ಪ್ರತಿಯೊಂದು ಮೃಗವು ಉಳಿದ ಮೃಗಗಳಿಂದ ಭಿನ್ನವಾಗಿತ್ತು. ಆ ನಾಲ್ಕು ಮೃಗಗಳು ಸಮುದ್ರದಿಂದ ಹೊರಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಂದಕ್ಕೊಂದು ಬೇರೆ ಬೇರೆ ರೂಪದ ನಾಲ್ಕು ದೊಡ್ಡ ಮೃಗಗಳು ಸಮುದ್ರದೊಳಗಿಂದ ಮೇಲೆ ಬಂದವು. ಅಧ್ಯಾಯವನ್ನು ನೋಡಿ |