ದಾನಿಯೇಲ 8:20 - ಕನ್ನಡ ಸತ್ಯವೇದವು C.L. Bible (BSI)20 “ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯಯ ಮತ್ತು ಪಾರಸಿಯ ರಾಜ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನೀನು ಎರಡು ಕೊಂಬುಗಳುಳ್ಳ ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು, ಮೇದ್ಯ ಮತ್ತು ಪಾರಸಿಯ ರಾಜರು. ಅಧ್ಯಾಯವನ್ನು ನೋಡಿ |