ದಾನಿಯೇಲ 9:22 - ಕನ್ನಡ ಸತ್ಯವೇದವು C.L. Bible (BSI)22 “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿ |