ಧರ್ಮೋಪದೇಶಕಾಂಡ 1:24 - ಕನ್ನಡ ಸತ್ಯವೇದವು C.L. Bible (BSI)24 ಅವರು ಹೋಗಿ ಆ ಮಲೆನಾಡನ್ನು ಹತ್ತಿ ಎಷ್ಕೋಲೆಂಬ ಕಣಿವೆಯ ಬಳಿಗೆ ಬಂದು, ಆ ಪ್ರದೇಶವನ್ನು ಸಂಚರಿಸಿ ನೋಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ, ಅಧ್ಯಾಯವನ್ನು ನೋಡಿ |