ಧರ್ಮೋಪದೇಶಕಾಂಡ 1:5 - ಕನ್ನಡ ಸತ್ಯವೇದವು C.L. Bible (BSI)5 ಜೋರ್ಡನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೊರ್ದನ್ ಹೊಳೆಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವದಕ್ಕೆ ಪ್ರಾರಂಭಿಸಿ ಹೇಳಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೋವಾಬ್ಯರ ಸ್ಥಳದಲ್ಲಿ ಪಾಳೆಯ ಮಾಡಿಕೊಂಡಿದ್ದರು. ದೇವರು ತಿಳಿಸಿದ ಕಟ್ಟಳೆಗಳನ್ನು ಮೋಶೆಯು ವಿವರಿಸುತ್ತಾ ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ನಿಯಮವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು: ಅಧ್ಯಾಯವನ್ನು ನೋಡಿ |