ಧರ್ಮೋಪದೇಶಕಾಂಡ 1:9 - ಕನ್ನಡ ಸತ್ಯವೇದವು C.L. Bible (BSI)9 “ಆ ಕಾಲದಲ್ಲಿ ನಾನು ನಿಮ್ಮನ್ನು ಸಂಬೋಧಿಸಿ, ‘ನಿಮ್ಮ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತಾಡಿ - ನಿಮ್ಮ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆ ಸಮಯದಲ್ಲಿ ನಾನು ನಿಮಗೆ, ‘ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು. ಅಧ್ಯಾಯವನ್ನು ನೋಡಿ |