ಧರ್ಮೋಪದೇಶಕಾಂಡ 10:19 - ಕನ್ನಡ ಸತ್ಯವೇದವು C.L. Bible (BSI)19 ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗಿರುವುದರಿಂದ ನೀವು ಪರದೇಶಿಯರನ್ನು ಪ್ರೀತಿಸಿರಿ. ಏಕೆಂದರೆ ನೀವು ಈಜಿಪ್ಟಿನಲ್ಲಿ ಪರದೇಶಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿ |