ಧರ್ಮೋಪದೇಶಕಾಂಡ 10:22 - ಕನ್ನಡ ಸತ್ಯವೇದವು C.L. Bible (BSI)22 ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |