ಧರ್ಮೋಪದೇಶಕಾಂಡ 11:11 - ಕನ್ನಡ ಸತ್ಯವೇದವು C.L. Bible (BSI)11 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವೋ ಹಳ್ಳದಿನ್ನೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿ ಅಂಥದ್ದಲ್ಲ. ಅದು ಬೆಟ್ಟತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು. ಅಧ್ಯಾಯವನ್ನು ನೋಡಿ |