ಧರ್ಮೋಪದೇಶಕಾಂಡ 12:16 - ಕನ್ನಡ ಸತ್ಯವೇದವು C.L. Bible (BSI)16 ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು. ಅಧ್ಯಾಯವನ್ನು ನೋಡಿ |