ಧರ್ಮೋಪದೇಶಕಾಂಡ 12:22 - ಕನ್ನಡ ಸತ್ಯವೇದವು C.L. Bible (BSI)22 ಜಿಂಕೆ ದುಪ್ಪಿಗಳನ್ನು ಶುದ್ಧರೂ ಅಶುದ್ಧರೂ ತಿನ್ನುವ ಪ್ರಕಾರ ದನಕುರಿಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಜಿಂಕೆದುಪ್ಪಿಗಳನ್ನು ಶುದ್ಧರೂ ಅಶುದ್ಧರೂ ತಿನ್ನುವ ಪ್ರಕಾರ ದನಕುರಿಗಳನ್ನೂ ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |