ಧರ್ಮೋಪದೇಶಕಾಂಡ 12:8 - ಕನ್ನಡ ಸತ್ಯವೇದವು C.L. Bible (BSI)8 “ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8-9 “ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ. ಅಧ್ಯಾಯವನ್ನು ನೋಡಿ |