ಧರ್ಮೋಪದೇಶಕಾಂಡ 13:8 - ಕನ್ನಡ ಸತ್ಯವೇದವು C.L. Bible (BSI)8 ನೀವು ಸಮ್ಮತಿಸಲೂ ಬಾರದು; ಕಿವಿಗೊಡಲೂ ಬಾರದು. ಅಂಥವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಬದಲಿಗೆ ಕೊಲ್ಲಿಸಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅಧ್ಯಾಯವನ್ನು ನೋಡಿ |