ಧರ್ಮೋಪದೇಶಕಾಂಡ 14:22 - ಕನ್ನಡ ಸತ್ಯವೇದವು C.L. Bible (BSI)22 “ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. ಅಧ್ಯಾಯವನ್ನು ನೋಡಿ |