ಧರ್ಮೋಪದೇಶಕಾಂಡ 14:26 - ಕನ್ನಡ ಸತ್ಯವೇದವು C.L. Bible (BSI)26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು. ಅಧ್ಯಾಯವನ್ನು ನೋಡಿ |