ಧರ್ಮೋಪದೇಶಕಾಂಡ 14:27 - ಕನ್ನಡ ಸತ್ಯವೇದವು C.L. Bible (BSI)27 ಲೇವಿಯರಿಗೆ ನಿಮ್ಮ ಹಾಗೆ ಯಾವ ಸ್ವಂತ ಸೊತ್ತು ಇಲ್ಲವಾದುದರಿಂದ ನೀವು ಅವರನ್ನು ಕೈಬಿಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದದರಿಂದ ನೀವು ಅವರನ್ನು ಕೈಬಿಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿಮ್ಮ ಊರುಗಳಲ್ಲಿರುವ ಲೇವಿಯರನ್ನು ಕೈಬಿಡಬಾರದು. ಏಕೆಂದರೆ ಅವರಿಗೆ ನಿಮ್ಮ ಸಂಗಡ ಪಾಲೂ, ಸೊತ್ತೂ ಇಲ್ಲ. ಅಧ್ಯಾಯವನ್ನು ನೋಡಿ |