ಧರ್ಮೋಪದೇಶಕಾಂಡ 15:1 - ಕನ್ನಡ ಸತ್ಯವೇದವು C.L. Bible (BSI)1 “ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಪ್ರತೀ ಏಳು ವರ್ಷಗಳ ಅಂತ್ಯದಲ್ಲಿ ನೀವು ಕೊಟ್ಟ ಸಾಲಗಳನ್ನು ವಜಾಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು. ಅಧ್ಯಾಯವನ್ನು ನೋಡಿ |