ಧರ್ಮೋಪದೇಶಕಾಂಡ 15:23 - ಕನ್ನಡ ಸತ್ಯವೇದವು C.L. Bible (BSI)23 ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. ಅಧ್ಯಾಯವನ್ನು ನೋಡಿ |