ಧರ್ಮೋಪದೇಶಕಾಂಡ 15:3 - ಕನ್ನಡ ಸತ್ಯವೇದವು C.L. Bible (BSI)3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು. ಅಧ್ಯಾಯವನ್ನು ನೋಡಿ |