Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ಕೈದೆರೆದು ಅವನಿಗೆ ಅಗತ್ಯವಾಗಿ ಬೇಕಾದುದನ್ನು ಕೊಟ್ಟು ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಕೈದೆರೆದು ಅವನ ಅವಸರಕ್ಕೆ ಬೇಕಾದದ್ದನ್ನು ಕೊಟ್ಟು ಸಹಾಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮಲ್ಲಿರುವುದನ್ನು ನೀವು ಅವನೊಂದಿಗೆ ಹಂಚಿಕೊಳ್ಳಿ. ಅವನ ಅಗತ್ಯತೆಗೆ ತಕ್ಕಂತೆ ಸಾಲಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:8
6 ತಿಳಿವುಗಳ ಹೋಲಿಕೆ  

ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’


ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು