Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:12 - ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತದೇಶದಲ್ಲಿ ದಾಸರಾಗಿದ್ದೇವೆಂಬದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:12
8 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.


ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


“ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು