ಧರ್ಮೋಪದೇಶಕಾಂಡ 16:8 - ಕನ್ನಡ ಸತ್ಯವೇದವು C.L. Bible (BSI)8 ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನ ಘನಕ್ಕಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು. ಅಧ್ಯಾಯವನ್ನು ನೋಡಿ |