ಧರ್ಮೋಪದೇಶಕಾಂಡ 17:13 - ಕನ್ನಡ ಸತ್ಯವೇದವು C.L. Bible (BSI)13 ಜನರೆಲ್ಲರು ಇದನ್ನು ಕೇಳಿ, ಭಯಪಟ್ಟು, ಇನ್ನು ಅಹಂಕಾರದಿಂದ ನಡೆಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ದಂಡನೆಯ ಬಗ್ಗೆ ಜನರು ಕೇಳಿ ಭಯಪಟ್ಟು ಅಂಥ ಕೆಟ್ಟ ಕೃತ್ಯಗಳನ್ನು ಮಾಡದಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು. ಅಧ್ಯಾಯವನ್ನು ನೋಡಿ |