ಧರ್ಮೋಪದೇಶಕಾಂಡ 17:14 - ಕನ್ನಡ ಸತ್ಯವೇದವು C.L. Bible (BSI)14 “ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ - ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇವಿುಸಿಕೊಳ್ಳೋಣ ಎಂದು ಹೇಳಿಕೊಳ್ಳುವ ಪಕ್ಷಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |