ಧರ್ಮೋಪದೇಶಕಾಂಡ 18:11 - ಕನ್ನಡ ಸತ್ಯವೇದವು C.L. Bible (BSI)11 ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಿಕರಾಗುವುದಕ್ಕಾಗಲಿ, ಮಾಟಗಾರರಾಗುವುದಕ್ಕಾಗಲಿ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿ |