ಧರ್ಮೋಪದೇಶಕಾಂಡ 18:19 - ಕನ್ನಡ ಸತ್ಯವೇದವು C.L. Bible (BSI)19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಕೊಡುವುದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಪ್ರವಾದಿಯು ನನ್ನ ಪ್ರತಿನಿಧಿಯಾಗಿ ಮಾತನಾಡುವನು. ಅವನು ಮಾತಾಡುವಾಗ ಯಾವನಾದರೂ ನನ್ನ ಆಜ್ಞೆಗಳನ್ನು ಕೇಳದೆಹೋದರೆ ನಾನು ಅವನನ್ನು ಶಿಕ್ಷಿಸುವೆನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು. ಅಧ್ಯಾಯವನ್ನು ನೋಡಿ |