ಧರ್ಮೋಪದೇಶಕಾಂಡ 18:7 - ಕನ್ನಡ ಸತ್ಯವೇದವು C.L. Bible (BSI)7 ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುತ್ತಿರುವ ತನ್ನ ಎಲ್ಲಾ ಸಹೋದರರಾದ ಲೇವಿಯರಂತೆ ಈ ಲೇವಿಯನು ಸಹ ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ಸೇವೆಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು. ಅಧ್ಯಾಯವನ್ನು ನೋಡಿ |