Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:11 - ಕನ್ನಡ ಸತ್ಯವೇದವು C.L. Bible (BSI)

11 “ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:11
9 ತಿಳಿವುಗಳ ಹೋಲಿಕೆ  

“ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಹಾಗಿಲ್ಲದ ಪಕ್ಷದಲ್ಲಿ ಸಭೆಯವರು ಹತ್ಯ ಮಾಡಿದವನಿಗೂ ಹತವಾದವನ ಸಮೀಪಬಂಧುವಿಗೂ ಈ ವಿಚಾರಗಳಿಗನುಸಾರ ನ್ಯಾಯ ತೀರಿಸಬೇಕು; ಹತ್ಯಮಾಡಿದವನನ್ನು ಆ ಸಮೀಪಬಂಧುವಿನ ಕೈಯಿಂದ ತಪ್ಪಿಸಬೇಕು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು