Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:18 - ಕನ್ನಡ ಸತ್ಯವೇದವು C.L. Bible (BSI)

18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:18
7 ತಿಳಿವುಗಳ ಹೋಲಿಕೆ  

ನಿಮಗೆ ತಿಳಿದರೆ ಅದನ್ನು ನೀವು ಸೂಕ್ಷ್ಮವಾಗಿ ವಿಚಾರಣೆ ಮಾಡಬೇಕು. ಆಗ ಇಸ್ರಯೇಲರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯ ನಡೆದದ್ದು ನಿಜವೆಂದು ತಿಳಿದುಬಂದರೆ,


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ಕರೆದರೂ ನನ್ನ ಸೇವಕರು ಉತ್ತರಕೊಡುವುದಿಲ್ಲ ಬಾಯಿತೆರೆದು ಬೇಡಿಕೊಳ್ಳುವ ಸ್ಥಿತಿ ನನ್ನದಾಯಿತಲ್ಲಾ!


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು