Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:21 - ಕನ್ನಡ ಸತ್ಯವೇದವು C.L. Bible (BSI)

21 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ಕೈಗೆ ಪ್ರತಿಯಾಗಿ ಕೈಯನ್ನೂ ಕಾಲಿಗೆ ಪ್ರತಿಯಾಗಿ ಕಾಲನ್ನೂ ಅವನಿಗೆ ನಷ್ಟಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:21
4 ತಿಳಿವುಗಳ ಹೋಲಿಕೆ  

ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು