ಧರ್ಮೋಪದೇಶಕಾಂಡ 19:3 - ಕನ್ನಡ ಸತ್ಯವೇದವು C.L. Bible (BSI)3 ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |