ಧರ್ಮೋಪದೇಶಕಾಂಡ 2:1 - ಕನ್ನಡ ಸತ್ಯವೇದವು C.L. Bible (BSI)1 “ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು. ಅಧ್ಯಾಯವನ್ನು ನೋಡಿ |