ಧರ್ಮೋಪದೇಶಕಾಂಡ 2:18 - ಕನ್ನಡ ಸತ್ಯವೇದವು C.L. Bible (BSI)18 ‘ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು. ಅಧ್ಯಾಯವನ್ನು ನೋಡಿ |