ಧರ್ಮೋಪದೇಶಕಾಂಡ 2:26 - ಕನ್ನಡ ಸತ್ಯವೇದವು C.L. Bible (BSI)26 “ಆಗ ನಾನು ಕೆದೇಮೋತಿನ ಮರುಭೂಮಿಯಿಂದ ಹೆಷ್ಬೋನಿನ ಅರಸ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿ |