ಧರ್ಮೋಪದೇಶಕಾಂಡ 20:11 - ಕನ್ನಡ ಸತ್ಯವೇದವು C.L. Bible (BSI)11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು. ಅಧ್ಯಾಯವನ್ನು ನೋಡಿ |