ಧರ್ಮೋಪದೇಶಕಾಂಡ 20:12 - ಕನ್ನಡ ಸತ್ಯವೇದವು C.L. Bible (BSI)12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ, ಪ್ರತಿಭಟಿಸಿದರೆ ಆಗ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಆ ಪಟ್ಟಣದವರು ನಿಮ್ಮೊಂದಿಗೆ ಶಾಂತಿಸಂಧಾನ ಮಾಡಲು ಒಪ್ಪದಿದ್ದರೆ ಮತ್ತು ನಿಮ್ಮೊಂದಿಗೆ ಕಾದಾಡಲು ಬಂದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ನಿಮ್ಮ ಸಂಗಡ ಯುದ್ಧಮಾಡಿದರೆ, ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿ |