Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:13 - ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ದೇವರಾದ ಸರ್ವೇಶ್ವರ ಆ ಪಟ್ಟಣವನ್ನು ನಿಮಗೆ ವಶಪಡಿಸಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ಸ್ವಾಧೀನ ಮಾಡಲು ಸಹಾಯಮಾಡಿದಾಗ ನೀವು ಆ ಪಟ್ಟಣದೊಳಗಿದ್ದ ಗಂಡಸರನ್ನೆಲ್ಲಾ ಕೊಂದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:13
9 ತಿಳಿವುಗಳ ಹೋಲಿಕೆ  

“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಅವರು ನಿಮ್ಮ ಮಾತಿಗೆ ಸಮ್ಮತಿಸದೆ, ಪ್ರತಿಭಟಿಸಿದರೆ ಆಗ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು