ಧರ್ಮೋಪದೇಶಕಾಂಡ 20:20 - ಕನ್ನಡ ಸತ್ಯವೇದವು C.L. Bible (BSI)20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತಿನ್ನತಕ್ಕ ಹಣ್ಣು ಕೊಡುವದಿಲ್ಲವೆಂದು ನೀವು ತಿಳಿದ ಮರಗಳನ್ನು ಮಾತ್ರ ನೀವು ಕೆಡಿಸಬಹುದು, ಕಡಿಯಬಹುದು. ಅವುಗಳಿಂದ ಯುದ್ಧಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿ |