ಧರ್ಮೋಪದೇಶಕಾಂಡ 21:1 - ಕನ್ನಡ ಸತ್ಯವೇದವು C.L. Bible (BSI)1 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆಹೋದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬದು ತಿಳಿಯದೆಹೋದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ, ಅಧ್ಯಾಯವನ್ನು ನೋಡಿ |