ಧರ್ಮೋಪದೇಶಕಾಂಡ 21:12 - ಕನ್ನಡ ಸತ್ಯವೇದವು C.L. Bible (BSI)12 ತರುವಾಯ ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ತೆಗೆದುಕೊಂಡು, ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವಳನ್ನು ಮನೆಗೆ ಕರಕೊಂಡು ಬರಲಿ; ತರುವಾಯ ಅವಳು ಕ್ಷೌರಮಾಡಿಸಿಕೊಂಡು ಉಗುರುಗಳನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು, ಅಧ್ಯಾಯವನ್ನು ನೋಡಿ |