Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:13 - ಕನ್ನಡ ಸತ್ಯವೇದವು C.L. Bible (BSI)

13 ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು ಅವನ ಮನೆಯಲ್ಲಿ ಒಂದು ತಿಂಗಳಿನವರೆಗೆ ತಾಯಿತಂದೆಗಳ ವಿಯೋಗದ ನಿವಿುತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:13
3 ತಿಳಿವುಗಳ ಹೋಲಿಕೆ  

ಆಮೇಲೆ ಅವಳಿಗೆ: “ದೀರ್ಘಕಾಲ ನನ್ನವಳಾಗಿ ಜೀವಿಸು. ಇನ್ನು ಮುಂದೆ ವ್ಯಭಿಚಾರಮಾಡಬೇಡ. ಇತರರ ಸಹವಾಸ ನಿನಗೆ ಬೇಡ. ನಾನು ಸಹ ಅದರಂತೆಯೇ ನಿನ್ನವನಾಗಿ ಜೀವಿಸುವೆನು,” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು