ಧರ್ಮೋಪದೇಶಕಾಂಡ 21:14 - ಕನ್ನಡ ಸತ್ಯವೇದವು C.L. Bible (BSI)14 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳು ಆಶಿಸುವಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ಹಣಕ್ಕೆ ಮಾರಲೂಬಾರದು, ಊಳಿಗದವಳಂತೆ ನಡೆಸಲೂಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡಿಸಲೂ ಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು. ಅಧ್ಯಾಯವನ್ನು ನೋಡಿ |