ಧರ್ಮೋಪದೇಶಕಾಂಡ 21:19 - ಕನ್ನಡ ಸತ್ಯವೇದವು C.L. Bible (BSI)19 ತಂದೆತಾಯಿಗಳು ಅವನನ್ನು ಹಿಡಿದು ಊರಬಾಗಿಲಿಗೆ ಹಿರಿಯರ ಮುಂದೆ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು, ಅಧ್ಯಾಯವನ್ನು ನೋಡಿ |